ಚಿತ್ರ ವರದಿ
ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ
ಪಡಂಗಡಿ : ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಹಾಗೂ ಮಹಾಪೂಜೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ...
ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ
ಕೊಕ್ಕಡ : ಇಲ್ಲಿಯ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಅರ್ಚಕ ವೇದಮೂರ್ತಿ ರಮಾನಂದ ಭಟ್ ರವರ ...
ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ
ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ...
ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಕಡೆಮಾರು (ಮಜಲಡ್ಡ) ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಸುರೇಶ್ ಐತಾಳ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ...
ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ
ಮುಂಡಾಜೆಯ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ನಾಗರ ಪಂಚಾಮಿಯ ಪ್ರಯುಕ್ತ ದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆಯು ನಡೆಯಿತು. ಈ ವೇಳೆ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.
ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ
ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು. ...
ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ
ಬೆಳ್ತಂಗಡಿ : ಅಕ್ರಮವಾಗಿ ನದಿಗಳಿಂದ ಕಳ್ಳತನ ಮಾಡಿ ಮರಳು ಸಾಗಿಸುತ್ತಿದ್ದ ಲಾರಿಗಳಿಗೆ ಬೆಳ್ಳಂಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆ ನಡೆಸಿದ ಬಗ್ಗೆ ಆ.9 ರಂದು ವರದಿಯಾಗಿದೆ. ಬೆಳ್ತಂಗಡಿ ...
ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಶ್ರೀಧ. ಮಂ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ...
ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ
ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ...