25.6 C
ಪುತ್ತೂರು, ಬೆಳ್ತಂಗಡಿ
October 7, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya
ಕಲ್ಮಂಜ : ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಾಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ಫೆ.24ರಂದು ಕಲ್ಮಂಜದ ಮದಿಮಾಲಕಟ್ಟೆ ಬ್ರಹ್ಮರಿ ನಿಲಯದ ಶ್ರೀಮತಿ ಜಾನಕಿ ಮತ್ತು ಮಕ್ಕಳು ರವರಿಂದ ಪಾದಯಾತ್ರಿಕರಿಗೆ ಮಧ್ಯಾಹ್ನ ಮತ್ತು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya
ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಿಗೆ ನಗುಮೊಗದ ಸೇವೆಯಿಂದ ಸಂಸ್ಥೆ ಅಭಿವೃದ್ಧಿ ಹೊಂದಿದೆ. ಮುಳಿಯ ವ್ಯವಹಾರಕ್ಕೆ ಸೀಮಿತವಾಗದೆ ಧಾರ್ಮಿಕತೆ, ಸಾಮಾಜಿಕವಾಗಿ ತೊಡಗಿಸಿಕೊಂಡು, ಹಲವಾರು ಹಬ್ಬ ಹರಿದಿನಗಳನ್ನು ಆಚರಿಸುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್‌ಡಿಎಂ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ.೨೩ರಂದು ಉದ್ಘಾಟಿಸಿ ಶುಭ ಹಾರೈಸಿದರು. ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya
ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ (65ವ) ರವರು ಅಸೌಖ್ಯದಿಂದ ಫೆ.24ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya
ಗೇರುಕಟ್ಟೆ: ಲತೀಫ್ ಪರಿಮ, ಯೋಗಿಶ್ ಎಸ್.ಆರ್. ಹಾಗೂ ಸಾದಿಕ್ ಕೆಂಪಿ ರವರ ನೇತೃತ್ವದಲ್ಲಿ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭವು ಫೆ.23ರಂದು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya
ಬೆಳ್ತಂಗಡಿ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ಇವರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಚಾರ್ಮಾಡಿಯ ಬೀಟಿಗೆ ಎಂಬಲ್ಲಿ ಫೆ.24ರಂದು ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya
ಬೆಳ್ತಂಗಡಿ: ಸೇವಾಧಾಮ-ಸೇವಾಭಾರತಿ ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್ ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿರಸಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 30ನೇ ಉಚಿತ...
error: Content is protected !!