ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ
ಬಂದಾರು: ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ ಫೆ.24ರಂದು ಆಯೋಜಿಸಲಾಗಿತ್ತು. ಸಂತೆ ಮೇಳದ ಉದ್ಘಾಟನೆಯನ್ನು ಎಸ್ಡಿಎಂಸಿ ಅಧ್ಯಕ್ಷ ದಾಮೋದರ ಕೆ. ನೆರವೇರಿಸಿದರು. 4ರಿಂದ 7ನೇ ತರಗತಿ ವಿದ್ಯಾರ್ಥಿಗಳು ವ್ಯಾಪಾರ ಮಾಡಿದರು. ತರಕಾರಿ, ಹಣ್ಣು, ಫ್ಯಾನ್ಸಿ...
