24.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾರ್ಚ್ 5ರ ತನಕ ನೆರವೇರಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ತಾಲೂಕಿನಿಂದ ಹೊರಡಲಿರುವ ಹಸಿರು ಹೊರೆ ಕಾಣಿಕೆಗೆ ಶಾಸಕ ಹರೀಶ್ ಪೂಂಜರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
ಉಜಿರೆ : ಶಿಕ್ಷಣದಲ್ಲಿ ಭಾರತೀಯತೆಯನ್ನು ಮೈಗೂಡಿಸಿಕೊಳ್ಳಬೇಕು, ಆತ್ಮಪ್ರಜ್ಞೆ, ಅಂತ:ಸತ್ವಗಳನ್ನು ರೂಢಿಸಿಕೊಳ್ಳಬೇಕು. ಶಿಸ್ತಿನ ವ್ಯಾಸಂಗದೊಂದಿಗೆ ದೃಢತೆಯನ್ನು ಮೈಗೂಡಿಸಿಕೊಂಡು ಪ್ರಗತಿ ಪಥದತ್ತ ಸಾಗಬೇಕು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya
ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya
ಗೇರಕಟ್ಟೆ : ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ ನಡೆಯಿತು. ಕಳಿಯ ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಮಜಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya
ಕಿಲ್ಲೂರು: ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ 12 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ ಪೊವೆಲ್ ಹಾಗೂ ಲೇಡಿ ಬೇಡನ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
ಹತ್ಯಡ್ಕ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ- ಶಿಶಿಲ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 30ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya
ಬೆಳ್ತಂಗಡಿ: ರಸ್ತೆ ಬದಿ ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಫೆ.21ರಂದು ರಾತ್ರಿ ದಿಡುಪೆ-ಮುಂಡಾಜೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕಾನರ್ಪ-ದುಂಬೆಟ್ಟು ಬಳಿ ಸಾಗುವ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಫೆ.22...
error: Content is protected !!