23.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ನಾಲ್ಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ನಿವಾಸಿ ರಘು ನಿಧನ

Suddi Udaya
ಕಲ್ಮoಜ : ಕಲ್ಮಂಜ ಗ್ರಾಮ ನಿವಾಸಿ ರಘು (62 ವರ್ಷ )ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 19 ರಂದು ನಿಧನರಾದರು. ಮೃತರು ಪತ್ನಿ ಸುಂದರಿ, ಮಕ್ಕಳಾದ ಧನಂಜಯ, ಮಧುರಾಜ್, ಲೋಹಿತ್, ಬೆಳ್ತಂಗಡಿ ಶಾಸಕರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ ಪವಿತ್ರ ಸ್ನಾನಗೈದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಾಂಡೋವಿ ಮೋಟರ್ಸ್ ಪ್ರೈವೇಟ್ ಲಿಮಿಟೆಡ್ ನಾರಾವಿ ಶಾಖೆಯ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್ ಬಿ ಎಂ ಮತ್ತು ಉಪ್ಪಿನಂಗಡಿ ಶಾಖಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya
ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನಗಳಾದ ಡೆಸ್ಕ್ಟಾಪ್ ಕಂಪ್ಯೂಟರ್ ಹಾಗೂ ಸ್ಮಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
ಪಟ್ರಮೆ: ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ. 19ರಂದು ಪ್ರಾರಂಭಗೊಂಡು ಫೆ. 22ರವರೆಗೆ ನಡೆಯಲಿದೆ. ಫೆ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ ನವರತ್ನ ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
ಉಜಿರೆ: ಸೋತು ಗೆಲ್ಲುವ ಸಾಧ್ಯತೆಗಳು ಅದಮ್ಯ ಆತ್ಮವಿಶ್ವಾಸವನ್ನು ಮೂಡಿಸಿ ಬದುಕನ್ನು ಸುಂದರಗೊಳಿಸುತ್ತವೆ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು, ಒಲಿಂಪಿಯನ್ ಎಂ.ಆರ್ ಪೂವಮ್ಮ ಹೇಳಿದರು. ಉಜಿರೆ ಎಸ್‌ಡಿಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಧ್ವಜಾರೋಹಣ ನಡೆಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ಇವರಿಂದ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಡಾ.ಡಿ ವೀರೇಂದ್ರ...
error: Content is protected !!