ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಎಚ್.ಪಿ.ವಿ. ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ
ಉಜಿರೆ: ಶಾಲಾ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರಿಗೆ ಎಚ್.ಪಿ.ವಿ. (HPV) ಲಸಿಕೆಯ ಮಹತ್ವ, ಗರ್ಭಕಂಠದ ಕ್ಯಾನ್ಸರ್ ತಡೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ...
