ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಫೆ.15ರಂದು ನಡೆಯಿತು. ವೀಕ್ಷಕರಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ...
