ಬಳಂಜ: ನಾಲ್ಕೂರು ಯೈಕುರಿಯಲ್ಲಿ ಹಾಳೆತಟ್ಟೆ ಘಟಕವು ಫೆ. 12 ರಂದು ಶುಭಾರಂಭಗೊಂಡಿದೆ. ಬೆಳಿಗ್ಗೆ ಸ್ಥಳಶುದ್ದಿ, ವೈದಿಕ ವಿಧಿ ವಿಧಾನಗಳೊಂದಿಗೆ ಗಣಹೋಮ ಪೂಜೆ ಮಾಡಲಾಯಿತು. ನೂತನ ಸಂಸ್ಥೆಗೆ ಮಾಲಕರ ಬಂಧು ಮಿತ್ರರು ಆಗಮಿಸಿ ಶುಭ ಹಾರೈಸಿದರು....
ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ...
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಾಲ್ಗೊಂಡು ಮಾಘ ಹುಣ್ಣಿಮೆಯ , ಪವಿತ್ರ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು....
ಬೆಳ್ತಂಗಡಿ : ಐಬಿ ರಸ್ತೆಯ ಖಾಸಗಿ ವಾಣಿಜ್ಯ ಸಂಕೀರ್ಣದ ಮುಂದೆ ಪಟ್ಟಣ ಪಂಚಾಯತ್ ಆಡಳಿತ ತೆರೆದಿಟ್ಟ ಚರಂಡಿಯನ್ನು ದಾಟುವ ವೇಳೆ ಕುಸಿದು ಬಿದ್ದು ಕಾಲು ಮುರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಮನೆಯಲ್ಲಿ...
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಮೇನ್ಸ್ 2024-25 ನೇ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ಕೃಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಮೊಹಮ್ಮದ್ ಅಯ್ಮಾನ್ ಶೇ.99.2389953, ಪ್ರವಾನ್ ಪೊನ್ನಪ್ಪ ಶೇ.99.5808498,...
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ...
ಬೆಳ್ತಂಗಡಿ: ತಾಜುಲ್ ಉಲಮಾ – ಶಂಶುಲ್ ಉಲಮಾ ಮುಂತಾದ ಅಗ್ರಗಣ್ಯ ವಿದ್ವಾಂಸರುಗಳ ಅನುಯಾಯುಗಳಾಗಿರುವ ನಾವು ಸಂಘಟನಾ ಭೇದವನ್ನು ಲೆಕ್ಕಿಸದೆ ಅವರು ತೋರಿಸಿಕೊಟ್ಟ ನೈಜ ಆದರ್ಶದಲ್ಲಿ ಮುನ್ನಡೆಯುವವರಾಗೋಣ. ಇಲ್ಲಿ ಇಸ್ಲಾಂನ ನೈಜ ಆದರ್ಶ ಮತ್ತು ಐಖ್ಯತೆ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಶ್ರೀ ವೀರಭದ್ರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ವೀರಪ್ಪ ಮೊಯ್ಲಿ, ಸದಸ್ಯರಾಗಿ , ಸುಧೀಶ್ ಕುಮಾರ್...
ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಶ್ರೀಮತಿ ಚೈತ್ರಾ ಎಂ.ಜಿ.,...
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ...