34.1 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya
ತಣ್ಣೀರುಪಂತ: ಇಲ್ಲಿನ ಪಾಲೇದು ಸಮೀಪದ ಕೇರಿ ಎಂಬಲ್ಲಿ ಮಹಮ್ಮಾಯಿ ದೇವಿಯ ಅಂಗಾರ ಪೂಜೆ ಫೆ.9 ರಂದು ನಡೆಯಿತು. ಕೇರಿ ರಾಘವೇಂದ್ರ ನಿವಾಸದ ಚಂದ್ರವಾತಿ ಬಿ.ಶೆಟ್ಟಿ ಮತ್ತು ಮಕ್ಕಳು ಹಾಗೂ ಗ್ರಾಮಸ್ಥರು ಭಾಗವಹಿಸಿ ದೇವರ ಕೃಪೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya
ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ. ಸುನೀಲ್ ಕುಮಾ‌ರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
ಪುತ್ತೂರು : ಸರಕಾರಿ ಹುದ್ದೆಗಳಿಗೆ ಕರಾವಳಿ ಜನತೆ ಪ್ರಯತ್ನವೇ ಮಾಡುವುದಿಲ್ಲ ಎಂಬ ಕೂಗಿನ ಮಧ್ಯೆಯೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭಿಸಿ , ವಿವಿಧ ನೇಮಕಾತಿಗಳ ಪರೀಕ್ಷೆಗಳಲ್ಲಿ ಭರ್ಜರಿ ಫಲಿತಾಂಶವನ್ನು ದಾಖಲಿಸುವುದರ ಮೂಲಕ ಕ್ರಾಂತಿಯನ್ನು ಉಂಟು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಾಧಾಕೃಷ್ಣ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಫೆ.9ರಿಂದ ಆರಂಭಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya
ಬೆಳ್ತಂಗಡಿ : ಮನೆಯಲ್ಲಿ‌ ನಡೆದ ಸಣ್ಣ ಗಲಾಟೆಯಿಂದ ನೊಂದು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಲು ಮುಂದಾದ ಮಹಿಳೆಯನ್ನು ಧರ್ಮಸ್ಥಳ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಹೋಗಿ ಮಹಿಳೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಆನಂದೋತ್ಸವ ಶಿಬಿರ’ ಎಂಬ ಯೋಗ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya
ಕನ್ಯಾಡಿ II: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.07 ರಂದು ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡಲಾಯಿತು. 18 ಪೋಷಕ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಕೆ...
error: Content is protected !!