34.1 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya
ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಂದು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಧರಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ವತಿಯಿಂದ ಫೆ.9 ರಂದು ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆಯು ಕಂಕನಾಡಿ ಗರಡಿಯ ಪ್ರಧಾನ ಅರ್ಚಕರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

Suddi Udaya
ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ. ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya
ಬೆಳ್ತಂಗಡಿ : ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕವ್ವಾಲಿ ವಿದ್ಯಾರ್ಥಿಗಳಾದ 9ನೇ ತರಗತಿಯ ಅನಘ ಮರಾಠೆ, ಸಹನಾ ಆಚಾರ್ಯ, ಜೈದೀಪ್ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
ಮರೋಡಿ: ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಫೆಬ್ರವರಿ 12ರಿಂದ ಆರಂಭಗೊಂಡ 16ರವರೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವವಾಗಿ ನಡೆಯಲಿದೆ. ಫೆ.12ರಂದು ವಾಸ್ತುರಾಕ್ಷೋಘ್ನ ಹೋಮ, ಪ್ರಾಕಾರ ಬಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya
ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮದಲ್ಲಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ನಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya
ಕನ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆ.8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya
ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು. ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು...
error: Content is protected !!