32.7 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಸುಳ್ಯ ತಾಲೂಕಿನ ತೊಡಿಕಾನದ ಅಂಡ್ಯಡ್ಕ ನಿವಾಸಿ ರಾಜ(64) ಶಿಕ್ಷೆಗೆ ಒಳಗಾದ ಆರೋಪಿ. ಕಮಲಾ ಕೊಲೆಯಾದ ಮಹಿಳೆ.ರಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya
ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಲ್ಲೇರಿ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಾಜಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya
ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಧರ್ಮಸ್ಥಳ ಡಾ||...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ ಬೈಲಂಗಡಿ ತೋಟತ್ತಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ 26 ರಂದು ನಡೆಯುವ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya
ಬೆದ್ರಬೆಟ್ಟು: ಶ್ರೀ ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು ಮಹಮ್ಮಾಯಿ ನಗರ (ಮಾಸ್ತಿಕಲ್ಲು) ಬಂಗಾಡಿ ಇದರ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವವು ಇಂದಬೆಟ್ಟು ಶ್ರೀ ಅನಂತರಾಮ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ಫೆ. 6, 7...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya
ತೋಟತ್ತಾಡಿ: ಇಲ್ಲಿಯ ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ದೊರ್ತಾಡಿ(76 ವ) ಇವರು ಫೆ.7 ರಂದು ನಿಧನರಾಗದ್ದಾರೆ. ಅವರು ಅರೆ ಕನ್ನಡ ಭಾಷಿಗ ಕುಂಬಾರ ಸಮುದಾಯದ, ಚಾರ್ಮಾಡಿ ಮಾಗಣೆಯ ಗುರಿಕಾರರಾಗಿ ಗುರುತಿಸಿಕೊಂಡಿದ್ದರು.ಅರಮನೆ ಬೈಲು ದೈವಸ್ಥಾನ ಮತ್ತು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ. ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya
ಚಾರ್ಮಾಡಿ: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವವು ಫೆ.12 ರಿಂದ ಫೆ.16 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್‌ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ...
error: Content is protected !!