ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆಯು ಜನಾರ್ಧನ ಗೌಡ ಕಡ್ತಿಯಾರು ಇವರ ಮನೆಯಲ್ಲಿ ಎ. 12ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕನ್ಯಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಆನಂದ ಗೌಡ ವಹಿಸಿದ್ದರು,...