ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಅದೂರುಪೆರಲು ಶ್ರೀ ಪಂಚದುರ್ಗಾ ಸಭಾಭವನದಲ್ಲಿ ಜ. 26 ರಂದು ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎ. ಧರ್ಣಪ್ಪ ಗೌಡ ಬಾನಡ್ಕ ದೀಪ...
ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು,ಮೊದಲ ಹಂತದಲ್ಲಿ ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ಆಡಳಿತ...
ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ...
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು, ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು. ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು...
ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ, ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಕೆ. ರಮೇಶ್ ರಾವ್ , ವಿಜಯ ಕುಮಾರ್ ಹೆಚ್., ಜಯರಾಮ ಪಾಳಂದೆ...
ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್...
ಉಜಿರೆ : ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಜ. 29ರಂದು ಉಜಿರೆಯ ಸರ್ಕಲ್ ನಲ್ಲಿ...
ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ...
ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ. ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾಗಿ ಸನತ್ ಕುಮಾರ್...
ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಲೋಚನಾ ಸಭೆಯನ್ನು...