26.6 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya
ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ಕು ಮಂದಿ ಗಾಯಗೊಂಡ ಘಟನೆ ಜ.೨೬ರಂದು ತಡರಾತ್ರಿ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya
ಧರ್ಮಸ್ಥಳ: “ಈ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಕೂಡಾ ಘನತೆಯಿಂದ ತಲೆಎತ್ತಿ ನಡೆಯುವಂತಹ ಅವಕಾಶ ಕಲ್ಪಿಸಿಕೊಟ್ಟದ್ದು ಡಾ|| ಬಿ.ಆರ್. ಅಂಬೇಡ್ಕರ್‌ರವರು ರಚಿಸಿದ ಭವ್ಯ ಭಾರತದ ಸಂವಿಧಾನ” ಎಂದು ಉಜಿರೆ ಶ್ರೀ ಧ.ಮಂ. ಕಾಲೇಜಿ ರಾಜ್ಯಶಾಸ್ತ್ರ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಶ್ರೀ ಗುರು ಸಾನಿಧ್ಯ ಕಮರ್ಷಿಯಲ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡಿರುವ ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿಯ ಉದ್ಘಾಟನೆಯು ಜ. 27ರಂದು ನಡೆಯಿತು. ಸ್ಥಳಾಂತರಗೊಂಡ ಶಾಖೆಯನ್ನು ಶಾಸಕ ಹರೀಶ್ ಪೂಂಜ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು. ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya
ಬಂದಾರು: ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.೨೬ರಂದು ನಡೆಯಿತು. ಬ್ರಹ್ಮಕಲಶೋತ್ಸವ ಯಶಸ್ಸಿಗೆ ಕಾರಣಿಭೂತರಾದ ವಿವಿಧ ಸಮಿತಿಗಳಿಗೆ,...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಉಜಿರೆ: ಭಾರತದ ಸಂವೈಧಾನಿಕ ಶ್ರೇಷ್ಠತೆ, ವೈವಿಧ್ಯಮಯ ಸಾಂಸ್ಕೃತಿಕ ವೈವಿಧ್ಯ, ವೈಜ್ಞಾನಿಕ, ತಾಂತ್ರಿಕ ಸಾಧನೆಯ ಮೈಲಿಗಲ್ಲುಗಳೊಂದಿಗಿನ ವಿನೂತನ ಅಸ್ಮಿತೆ ಮತ್ತು ವಿವಿಧ ಕ್ಷೇತ್ರಗಳ ಮಹತ್ವದ ಕೊಡುಗೆಗಳ ವಿಶೇಷತೆಯನ್ನು ಅನಾವರಣಗೊಳಿಸುವ ಕಲಾತ್ಮಕ ಅಭಿವ್ಯಕ್ತಿ ಮತ್ತು ಸ್ತಬ್ಧಚಿತ್ರ ಪ್ರದರ್ಶನದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya
ಪುಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಪುಣ್ಯ ಫ್ರೆಂಡ್ಸ್ ಮಿತ್ರರು ವಾಟ್ಸಾಪ್ ಗ್ರೂಪ್ ಇವರಿಂದ ಭಾರತೀಯ ಭೂಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ವಿಕ್ರಂ ಜೆ.ಎನ್. ವಂಜಾರೆ...
error: Content is protected !!