26.6 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya
ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯ ಇವರ ವತಿಯಿಂದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7+1) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya
ಕುವೆಟ್ಟು ಗ್ರಾಮದ ಕೋಡಿಮನೆ ನಿವಾಸಿ ಶ್ರೀಮತಿ ಕಲ್ಯಾಣಿ ಸಪಲ್ಯ (88ವ) ಜ.26ರಂದು ಅಸೌಖ್ಯದಿಂದ ನಿಧನರಾದರು. ಮೃತರು ಮಕ್ಕಳಾದ ಸೋಮಪ್ಪ, ಗಂಗಮ್ಮ, ಗುಲಾಬಿ, ಸುಗಂಧಿ, ಸದಾಶಿವ, ರಾಜೇಶ್, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya
ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಇವರ ಸಹಯೋಗದಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರವು ಜ.26ರಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯಿತು. ಬಿರ್ಲಾ ಫರ್ಟಿಲಿಟಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಹಾಗೂ ಸಾಮಾಜಿಕ ಜಾಲತಾಣದ ಸಾಧಕ ಬಾಧಕಗಳ ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya
ಉಜಿರೆ: “ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ಅದ್ಭುತ ಸಾಧನೆ ಮಾಡಿರುವುದು ಸಂತಸ ತಂದಿದೆ. ಹಿಂದೆ ಈ ಚಿಕಿತ್ಸೆಗೆ 10-12 ತಾಸು ಅನಶ್ತೇಶಿಯದಲ್ಲಿರಿಸಬೇಕಿತ್ತು. ಇಲ್ಲಿ ಮೂರು ತಾಸು ಸಾಕಾಗಿದೆ. ಇಂತಹ ಪ್ರಯೋಗ ನಮ್ಮ ಆಸ್ಪತ್ರೆಯಲ್ಲಿ ಮಾಡಿರುವುದು ಅಭಿನಂದನೀಯ”...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಸುವ್ಯವಸ್ಥಿತವಾದ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು ಜಗತ್ತಲ್ಲೇ ಪ್ರಸಿದ್ಧಿಯನ್ನು ಪಡೆದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ ಗೌಡ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
ಕಕ್ಕಿಂಜೆ: ವೃದ್ಧ ದಂಪತಿಯನ್ನು ಕೊಲೆಗೈದು ಮನೆಯಲ್ಲಿದ್ದ ಚಿನ್ನ – ನಗದು ದರೋಡೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 24 ವರ್ಷ ಜೀವಾವಧಿ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya
ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ...
error: Content is protected !!