ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ
ಅಳದಂಗಡಿ: ಸಂಘದ ಸದಸ್ಯರ ನಡುವೆ ಭಿನ್ನಾಭಿಪ್ರಾಯವಿದ್ದಲ್ಲಿ ಅಂತಹ ಸಂಘಟನೆ ಒಂದಾಗಲು ಸಾಧ್ಯವೇ ಇಲ್ಲ. ಆದರೆ ಅಳದಂಗಡಿಯ ಈ ಸಂಘಟನೆ ಆರಂಭದಿAದಲೂ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ನಡೆದುಕೊಂಡು ಈ ಹಂತಕ್ಕೆ ಬೆಳೆದು ನಿಂತಿದೆ...
