ಉಜಿರೆ ಗ್ರಾಮದ ಕಲ್ಲೆಬೈಲು ನಿವಾಸಿ ಚಂದು ನಾಯ್ಕ (95ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಲ್ಕು ಗಂಡು ಮಕ್ಕಳು, ಒರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ...
ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ 68 ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನು ಒಳಗೊಂಡ ತಂಡ ದ್ವಿತೀಯ ಸ್ಥಾನ...
ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ. ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು....
ಬಳಂಜ: ನಾಲ್ಕೂರು ಶ್ರೀ ಮಾತಾ ಇವರ ನೇತೃತ್ವದಲ್ಲಿ ಖ್ಯಾತ ಕಂಬಳ ಓಟಗಾರರು ದಿ| ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಜ.11 ರಂದು...
ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಸಂದರ್ಭದಲ್ಲಿ ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಚೆಂಡೆ, ವಾದ್ಯ, ಬ್ಯಾಂಡ್ ವಾಳಗದೊಂದಿಗೆ ಮೆರವಣಿಗೆಯ...
ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ...
ಉಜಿರೆ: ಮಂದಿರ ಮಹಾ ಸಂಘ, ಕರ್ನಾಟಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗೂರಿನಲ್ಲಿ ನಡೆದ ರಾಜ್ಯ ಅಧಿವೇಶನದಲ್ಲಿ ನಿರ್ಣಯಿಸಿದ ಪ್ರಕಾರ ರಾಜ್ಯದಲ್ಲೆ ಪ್ರಥಮವಾಗಿ ಸಾಮೂಹಿಕ ಆರತಿ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಶ್ರೀ ಪರಶುರಾಮ...
ಬೆಳ್ತಂಗಡಿ ತಾಲೂಕಿನ ಕ್ರೆಡಿಟ್, ವಿವಿಧೋದ್ಧೇಶ, ಮಹಿಳಾ ಹಾಗೂ ಇತರ ಸಹಕಾರ ಸಂಘಗಳ ಅಭಿವೃದ್ದಿಯ ಉದ್ದೇಶವನ್ನು ಇಟ್ಟುಕೊಂಡು, ಸದಸ್ಯರಿಗೆ ಪ್ರಾಮಾಣಿಕ ಸೇವೆಗಳನ್ನು ನೀಡುವ ಬಗ್ಗೆ, ಇತ್ತೀಚಿಗೆ ನಡೆಯುತ್ತಿರುವ ಅಪಪ್ರಚಾರ ಮತ್ತು ಅವ್ಯವಹಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ...
ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ...