24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya
ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಸಭಾಭವವನದಲ್ಲಿ ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್ ಎಂಬ ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ ಜ 08 ರಂದು ಸಿದ್ದಿವಿನಾಯಕ ಸಭಾವನದನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾಗಿರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya
ಉಜಿರೆ :ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ. ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ಅವರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya
ಮಿತ್ತಬಾಗಿಲು: ಮಲವಂತಿಗೆ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ವತಿಯಿಂದ ರಾಜೇಶ್ ಎಸ್. ಶಾಂತಿ ಇವರ ಪೌರೋಹಿತ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರದ ವತಿಯಿಂದ, ಕ್ಷೇತ್ರದ ಧರ್ಮಾಧಿಕಾರಿಗಳು ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅಂಗನವಾಡಿ ಕೇಂದ್ರ ಶಿಬರಾಜೆಯ ಆವರಣ ಗೋಡೆ ರಚನೆಗೆ ಮಂಜೂರು ಮಾಡಿರುವ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya
ಕಳೆಂಜ : ಶ್ರೀ ಕ್ಷೇತ್ರದ ವತಿಯಿಂದ,ಕ್ಷೇತ್ರದ ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಕಳೆಂಜ ಸದಾಶಿವೇಶ್ವರ ದೇವಸ್ಥಾನದ ಸಭಾಭವನದ ರಚನೆಗೆ ಮಂಜೂರು ಮಾಡಿರುವ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸರ್ವಾರ್ಥ್ ಎಸ್. ಜೈನ್‌ ವೇಣೂರು ಇವರು 93.25% ಪಡೆದು ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya
ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ...
error: Content is protected !!