ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಿರುದ್ದ ಜ. 07 ರಂದು ಖಾಸಗಿ ವೆಬ್ ನ್ಯೂಸ್ ವೊಂದರಲ್ಲಿ ಹಾಲಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಇವರು ರಾಜಕೀಯ...
