24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
ತೆಂಕಕಾರಂದೂರು: ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆಯು ಜ.5 ರಂದು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಿತು. ಶಂಕರ್ ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು, ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
ಬೆಳ್ತಂಗಡಿ: ಸುಮಾರು 5 ದಶಕಗಳ ಕಾಲ ರಾಜಕೀಯ ರಂಗದಲ್ಲಿ ತನ್ನದೇ ಆದ ರೀತಿಯಲ್ಲಿ ಪ್ರಾಮಾಣಿಕ, ಭ್ರಷ್ಟಚಾರ ರಹಿತ ಸೇವೆ ಸಲ್ಲಿಸಿ, ಜನ ಸೇವೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಜಾತ್ಯಾತೀತ ಮನೋಧರ್ಮದಿಂದ ನೇರ ನಡೆ ನುಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಸ್ವಚ್ಚತೆಯೊಂದಿಗೆ ನಿರ್ಮಲವನ್ನಾಗಿಸಿದಾಗ ಅಲ್ಲಿಗೆ ಆಗಮಿಸುವ ಭಕ್ತರಿಗೆ ಮಾನಸಿಕ ನೆಮ್ಮದಿ ಶಾಂತಿ ಪ್ರಾಪ್ತವಾಗುತ್ತದೆ, ಸ್ವಚ್ಚತೆಯ ಪರಿಕಲ್ಪನೆ ಧಾರ್ಮಿಕ ಕೇಂದ್ರಗಳಿಂದ ಆರಂಭಗೊಂಡರೆ ರಾಜ್ಯದ ಪ್ರತೀ ಮನೆಯಲ್ಲಿಯೂ ಸ್ವಚ್ಚತೆಯ ಜಾಗ್ರತಿ ಮೂಡಿಸಬಹುದು, ಸ್ವಚ್ಚತೆಯಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
ಮರೋಡಿ: ಪ್ರತಿಯೊಬ್ಬರ ಬದುಕಿನಲ್ಲೂ ಧರ್ಮಾಚರಣೆ ಮುಖ್ಯ. ಅದನ್ನು ಅಳವಡಿಸಿಕೊಂಡರೆ ಉನ್ನತ ಸ್ಥಾನಮಾನ ಪಡೆಯುವ ಜೊತೆಗೆ ಜೀವನದಲ್ಲಿ ಸಾರ್ಥಕತೆ ಪಡೆಯಬಹುದು ಎಂದು ಉಜಿರೆ ಎಸ್‌.ಡಿ.ಎಂ ಕಾಲೇಜಿನ ಉಪನ್ಯಾಸಕ ಮಹಾವೀರ್‌ ಜೈನ್‌ ಇಚ್ಲಂಪಾಡಿ ಹೇಳಿದರು. ಮರೋಡಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya
ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ. ಸಂಜೆ ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya
ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
ಕೊಕ್ಕಡ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಸೌತಡ್ಕ ಹಾಗೂ ಊರ ಪರವೂರ ಭಕ್ತಾಧಿಗಳ ಸೇವಾರ್ಥವಾಗಿ 12ನೇ ವರ್ಷದ ಸೇವೆಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಜೆ ಗಂಟೆ 6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya
ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ ಜ 06 ರಂದು ನಡೆಯಿತು. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಅಳದಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಆಹ್ವಾನಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ...
error: Content is protected !!