37 C
ಪುತ್ತೂರು, ಬೆಳ್ತಂಗಡಿ
March 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya
ಅರಸಿನಮಕ್ಕಿ: ವಲಯ ಬಂಟರ ಸಂಘದ ಕಛೇರಿ ಆವರಣಕ್ಕೆ ನೂತನವಾಗಿ ಅಳವಡಿಸಿದ ಗೇಟನ್ನು ಶೇಡಿ ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೀತಾರಾಮ ರೈ, ಸದಸ್ಯರಾದ ಉಮೇಶ್ ರೈ ಪೆರ್ಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya
ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಿದಾಗ ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಮತ್ತು ಭಕ್ತಾದಿಗಳಿಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya
ಗುರುವಾಯನಕೆರೆ ವಿದ್ವತ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ಪ್ರಸ್ತುತಿಕರಣ ಕೌಶಲ್ಯ (Presentation Skill), ನವೀನತೆ (Innovation) ಹಾಗೂ ಸೃಜನಶೀಲತೆ (Creativity) ಯನ್ನು ಬೆಳೆಸುವ ಉದ್ದೇಶದಿಂದ ಕಿಚನಾಮಿಕ್ಸ್ 2025 ಕಾರ್ಯಕ್ರಮವನ್ನು ಡಿ. 31 ರಂದು ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ನೀಡುವ ಉದ್ದೇಶದಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya
ಧರ್ಮಸ್ಥಳ: ಗಿನ್ನಿಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಯಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆಯು ಡಿ.31ರಂದು ಎಸ್.ಡಿ.ಯಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿತು. ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ ದೀಪಪ್ರಜ್ವಲನೆಗೊಳಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya
ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು, ಇದರ ಆಶ್ರಯದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಜ.4ರಂದು ಪಣೆಜಾಲು ಅಶ್ವಥಕಟ್ಟೆಯ ಬಳಿ ನಡೆಯಲಿದೆ ಎಂದು ಫ್ರೆಂಡ್ಸ್ ಪಣೆಜಾಲು ಅಧ್ಯಕ್ಷ ಚಿದಾನಂದ ಇಡ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya
ವೇಣೂರು: ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿ ಕಾರ್ನಿವಾಲ್ ಎಂಬ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಹಾಗೂ ಸಂಚಾಲಕರಾದ ಅಶ್ವಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಹಳೇಕೋಟೆ ಇದರ ವತಿಯಿಂದ ವಾಣಿ “ಸ್ವ ಸಹಾಯ ಸಂಘಗಳ” ಉದ್ಘಾಟನೆಯನ್ನು ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಯ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಮಲವಂತಿಗೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya
ಬೆಳ್ತಂಗಡಿ : ‌ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಇಲಾಖಾ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ಜನರ ಬಳಿಗೆ...
error: Content is protected !!