24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya
ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರ ಪರ ಹೋರಾಟ ಮಾಡಿದ, ಭ್ರಷ್ಟಾಚಾರವನ್ನು ಕಠಿಣವಾಗಿ ವಿರೋಧಿಸುತ್ತಿದ್ದ, ನೇರ ನಡೆ ನುಡಿಯ ನಾಯಕ, ಕುವೆಟ್ಟು ಪಂಚಾಯತ್‌ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ದಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜ.4 ರಿಂದ ಪ್ರಾರಂಭಗೊಂಡು ಜ.18 ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya
ಬೆಳ್ತಂಗಡಿ: ಜ.7 ರಿಂದ ಜ.12 ರವರೆಗೆ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಜ.3 ರಂದು ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
ಇಂದಬೆಟ್ಟು: ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವವು ಕಾರ್ಕಳ ದಾನಶಾಲಾ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ. ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
ಮಚ್ಚಿನ : ಮಚ್ಚಿನ ಗ್ರಾಮದ 3ನೇ ಬ್ಲಾಕ್ ನ ವಿವಿಧ ಸಮಸ್ಯೆಗಳನ್ನು ಬಗೆಹರಿಸಿ ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಚ್ಚಿನ ಬ್ರಾಂಚ್ ವತಿಯಿಂದ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ. ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಜ.4 ಮತ್ತು5 ರಂದು ನಡೆಯಲಿದೆ. ಇಂದು(ಜ.4) ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಿದರು....
error: Content is protected !!