24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ವಿಭಾಗ ಆಯೋಜಿಸಿದ ಎಸ್ ಡಿ ಎಂ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ – ಬಾಲಕಿಯರ ಕ್ರೀಡಾಕೂಟವು ಡಿ.31ರಂದು ಇಂದ್ರಪ್ರಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ನಡೆಯಿತು. ರುಡ್ ಸೆಟ್ ನಿರ್ದೇಶಕ ಹಳೆ ವಿದ್ಯಾರ್ಥಿ ಅಜಯ್ ಧ್ವಜರೋಹಣ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಮಕ್ಕಳಿಗೆ ತಾನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರು ಸಮಾಜದ ಭಕ್ತಿ ಮತ್ತು ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಇತ್ತೀಚೆಗೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು. ಬಳಿಕ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya
ಬೆಳ್ತಂಗಡಿ: ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಮುಂಡೂರಿನ ಯುವಕ ಮೃತಪಟ್ಟ ಘಟನೆ ಡಿ.31ರಂದು ಸಂಜೆ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್‌ ಕುಮಾ‌ರ್ (22ವ ) ಮೃತಪಟ್ಟ ವಿದ್ಯಾರ್ಥಿ. ಪ್ರವೀತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಡಿ. 27 ರಿಂದ 29ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಮರೋಡಿ ಇದರ ದಶಮಾನೋತ್ಸವ ಪ್ರಯುಕ್ತ ಸಾರ್ವಜನಿಕ ಶನೀಶ್ವರ ಪೂಜೆ ಮತ್ತು ವಾರ್ಷಿಕೋತ್ಸವ ಸಮಾರಂಭ ಜ.4ರಂದು ಶನಿವಾರ ಸಂಜೆ 4ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ರಂಗಕಲೆಗಳ ಸ್ವರೂಪ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕ ಕೇವಲ ಶಿಕ್ಷಣ ನೀಡುವ ಶಿಕ್ಷಕನಾಗಬಾರದು, ಬದಲು ಎಲ್ಲಾ ಲಘುತನಗಳನ್ನು ದಾಟಿ ಗುರುವಾಗಬೇಕು. ಮಕ್ಕಳ ಜೀವನದಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya
ಮಡಂತ್ಯಾರು: ಇಲ್ಲಿಯ ಎಲೆಕ್ಟ್ರಿಕಲ್ ಉದಯ (54 ವರ್ಷ) ರವರು ಇಂದು(ಡಿ.31) ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು ಇವರು ಹಲವಾರು ಜನರ ಪ್ರೀತಿಯ ಉದಯಣ್ಣ ಎಂದು ಹೆಸರುವಾಸಿಯಾಗಿದ್ದರು. ಅವಿ ವಿವಾಹಿತರಾಗಿದ್ದು ಬಂಧು ಬಳಗವನ್ನು ಅಗಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ದ.ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇಲ್ಲಿನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಬಗ್ಗೆ ಮಾಹಿತಿ...
error: Content is protected !!