bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ವಿಷು ಸಂಕ್ರಮಣ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಪ್ರೊ. ಪವನ್ ಕಿರಣಕೆರೆ ರಚಿತ ಶ್ರೀ ರಂಗ ತುಲಾಭಾರ ಮತ್ತು ಭಕ್ತ ಸುಧನ್ವ ತಾಳಮದ್ದಳೆ ಜರಗಿತು. ಭಾಗವತರಾಗಿ...
ಬೆಳ್ತಂಗಡಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ದಿವ್ಯಾಂಗರಾದವರಿಗೆ ಸಮರ್ಪಿತವಾಗಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಕೇಂದ್ರವು ದಿವ್ಯಾಂಗರ ಪುನರ್ವಸತಿ ಹಾಗೂ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026 ಅಭೂತಪೂರ್ವವಾಗಿ ನಡೆಯಿತು. ಬೃಹತ್ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಉಜಿರೆಯ RUDSETI ನಿರ್ದೇಶಕ ಅಜೇಯ...
ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ...
ಬೆಳ್ತಂಗಡಿ : ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಏ.16 ರಂದು ಬೆಳಗ್ಗೆ...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪಾರ ವಿನಾಯಕ ನಗರ ನಿವಾಸಿ ಬಾಲಕೃಷ್ಣ ಗೌಡ(64ವರ್ಷ )ಏ.15ರಂದು ನಿಧನ ಹೊಂದಿದ್ದಾರೆ. ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ...
ಬೆಳ್ತಂಗಡಿ: ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬAಧಿಸಿದ್ದAತೆ ಮೂರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಏ.೧೫ರಂದು ಬೆಳಗ್ಗೆ...
ಬೆಳ್ತಂಗಡಿ: ಉಜಿರೆ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್(16) ಮನೆಯ ಅಪಾರ್ಟ್ಮೆಂಟ್‌ನ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.15 ರಂದು ಸಂಜೆ ನಡೆದಿದೆ. ಈತ ಮೊಹಮ್ಮದ್ ಇಲಿಯಾಸ್ ಅವರ ಎರಡನೇ...