ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ
ಧರ್ಮಸ್ಥಳ: ಭಾರತೀಯ ಜೈನ್ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಂಗಳೂರು...
