24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
ನಿಡ್ಲೆ: ಡಿ.27-28ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.4 ಮತ್ತು 5ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ಪತ್ತೆಯಾಗಿದ್ದು, ವಾರೀಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya
ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya
ಉಜಿರೆ: ರತ್ನಮಾನಸ ವಸತಿ ನಿಲಯದಲ್ಲಿ ಡಿ.25ರಂದು ಕ್ರಿಸ್ಮಸ್ ಕಾರ್ಯಕ್ರಮವನ್ನು ಆಚರಿಸಲಾಯಿತು. ರತ್ನಮಾನಸ ವಸತಿ ನಿಲಯದ ಹಿರಿಯ ವಿದ್ಯಾರ್ಥಿ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ನಿವೃತ ಪ್ರಾಂಶುಪಾಲ ಡಾ. ಜೋಸೆಫ್ ಎನ್.ಎಂ. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
ನಿಡ್ಲೆ: ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya
ನವದೆಹಲಿ : ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92)ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಮಿತ್ತಬಾಗಿಲು ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 8 ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya
ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ. ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ...
error: Content is protected !!