ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ
ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಡಿ.28 ರಿಂದ ಜ.1 ರವರೆಗೆ ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಡಿ.28 ರಂದು ಬೆಳಿಗ್ಗೆ ಹೊರೆಕಾಣಿಕೆ,...
