24.9 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
ಉಜಿರೆ:  ಸಾಹಿತ್ಯಕ್ಕೆ ಮನುಕುಲವನ್ನು ಒಂದುಗೂಡಿಸುವ  ಶಕ್ತಿ ಇದೆ .ವಚನ, ದಾಸ ಸಾಹಿತ್ಯದಲ್ಲಿ  ಆಧ್ಯಾತ್ಮಿಕತೆ, ರಾಷ್ಟ್ರ ಭಕ್ತಿ ,ದೇಶಭಕ್ತಿ ಮೂಡಿಸುವ ಸಂಸ್ಕೃತಿ,ಸಂಸ್ಕಾರವನ್ನು  ಬಿಂಬಿಸುವ  ಸಾಹಿತ್ಯ ಬರಬೇಕಾಗಿದೆ .ಮಲೆನಾಡು, ಕರಾವಳಿ,ಪ್ರಕೃತಿಯ ಮೂಲವಸ್ತು  ಕವಿ,ಸಾಹಿತಿಗಳ ಕಾವ್ಯವಸ್ತುಗಳಾಗಬೇಕು  ಎಂದು ಲೋಕಾಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾೖಲ ಗ್ರಾಮ ಪಂಚಾಯತ್ ಸದಸ್ಯೆ ಜೆಸಿ ಆಶಾಲತಾ ಪ್ರಶಾಂತ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಶೈಲೇಶ್ ಕೆ., ಕೋಶಾಧಿಕಾರಿಯಾಗಿ ಪ್ರಮೋದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪಡ್ಡಂದಡ್ಕದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತಿಗೊಂಡ ತಿರುಮಲೇಶ್ವರ ಭಟ್ ರವರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ನೆರಿಯ ಗ್ರಾಮದ ಬಯಲು ಹಾಗೂ ಕರಾಯ ಶಾಲೆಯಲ್ಲಿ ಸಹಶಿಕ್ಷಕರಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಡಿ.21 ರಂದು ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ, ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು. ಸೈಂಟ್ ಥೋಮಸ್ ಚರ್ಚ್ ಗಂಡಿಬಾಗಿಲು ಧರ್ಮಗುರುಗಳಾದ ವಂದನೀಯ ಫಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ವೇಣೂರು: ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಸ್ಪರ್ಧೆಯಲ್ಲಿ ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4 ಚಿನ್ನ, 2 ಬೆಳ್ಳಿ ಹಾಗೂ 5 ಕಂಚು ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya
ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವ ಸಾಂಪ್ರದಾಯಿಕತೆಯಿಂದ ಆಧುನಿಕತೆಯೆಡೆಗೆ ಎಂಬ ವಿಷಯವನ್ನೊಳಗೊಂಡ ‘ಪರಿವರ್ತನ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21 ರಂದು ನಡೆಯಿತು. ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya
ಬೆಳ್ತಂಗಡಿ : ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ, ಕಳೆದ ವರ್ಷ ಜರಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತಾರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶೇಷ ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಯಕ್ರಮದ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯು ಡಿ .18ರಂದು ಜರಗಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬೇನಾಡಿಕ್ಟ್...
error: Content is protected !!