23.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya
2022ರ ಜಗತ್ತು ಭೌತಿಕವಾಗಿ ಇಷ್ಟೊಂದು ಸಕ್ರಿಯವಾಗಿರಲಿಲ್ಲ. ಬೀದಿ, ರಸ್ತೆ, ರೈಲು, ವಿಮಾನಗಳನ್ನು ಸ್ಥಬ್ದಗೊಳಿಸಿ ಏಕಮೇವಾದ್ವಿತೀಯನಾಗಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದ ಕಾಲಘಟ್ಟ. ಯಾವುದನ್ನೂ ಊಹಿಸಲಾಗದ, ಅಂಬೋಣಗಳನ್ನೆಲ್ಲ ನಂಬಿಬಿಡುವ, ಇದಮಿತ್ತಂ ಎಂಬಂತೆ ಯಾವುದೂ ನಡೆಯದ ದಿನಗಳು ಎಲ್ಲರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ಸಮುದಾಯ ಸೇವೆಗಳಡಿಯಲ್ಲಿ 100ಕ್ಕೂ ಹೆಚ್ಚು ಸಮುದಾಯ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು,. ರಕ್ತದಾನ ಶಿಬಿರಗಳ ಮೂಲಕ 850 ಕ್ಕೂ ಅಧಿಕ ಯೂನಿಟ್‌ ರಕ್ತ ಸಂಗ್ರಹಿಸಲಾಗಿದೆ. ಜೊತೆಗೆ ಜೀವರಕ್ಷಕ್ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
ಬೆಳ್ತಂಗಡಿ: “ನೈರ್ಮಲ್ಯದೆಡೆಗೆ ನಮ್ಮ ನಡಿಗೆ” ಎಂಬುವುದು ಜಾಗತಿಕ ವೇದವಾಕ್ಯ. ಮನುಷ್ಯನ ಉದರ ತುಂಬಿಸುವುದು ಎಷ್ಟು ಮುಖ್ಯವೋ ದೈಹಿಕ ಭಾದೆಯ ವಿಲೇವಾರಿಯೂ ಅಷ್ಟೇ ಮುಖ್ಯ. ಶೌಚಾಲಯಗಳು ನೈರ್ಮಲ್ಯ ಪರಿಸರದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಶೌಚದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಡಿ.17 ರಂದು ನಡೆಸಲಾಯಿತು. ಶಿಬಿರವನ್ನು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya
ಮಚ್ಚಿನ : ಇಲ್ಲಿಯ ಕುದ್ರಡ್ಕ ದುರ್ಗಾ ನಿಲಯ ಅಣ್ಣಿ ಪೂಜಾರಿ (75ವ) ಅಸೌಖ್ಯದಿಂದ ಡಿ.17 ರಂದು ನಿಧನರಾದರು. ಮೃತರು ನಾಲ್ವರು ಪುತ್ರರಾದ ಸುದ್ದಿ ಉದಯ ಪತ್ರಿಕೆ ವಿತರಕ ರಾಘವ , ರಮೇಶ್, ಲೋಕೆಶ್, ರಾಜೇಶ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತರಾದ ಬಸವರಾಜ್ ಶಂಕರ್ ಉಮ್ರಾಣಿ ಇವರು ಡಿ17,ರಂದು ಗ್ರಾಮೀಣ ಶಾಲೆಯಾದ ಸರಕಾರಿ ಪ್ರೌಢಶಾಲೆ ಬಂಗಾಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ನಾವು ಕಷ್ಟಕರ ಎಂದು ಭಾವಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya
ಬೆಳ್ತಂಗಡಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಎಸ್.ಎ.ಎಸ್.ಎಸ್) ವಿಶ್ವದ್ಯಾಂತ ಅಯ್ಯಪ್ಪ ಭಕ್ತರ ಸಂಘಟನೆಯಾಗಿದೆ. ೨೦೦೮ನೇ ಇಸವಿಯಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಸಾಸ್ ಸಂಘಟನೆ ಪ್ರಾರಂಭವಾಯಿತು. ನಂತರ ೨೦೧೫ ರಲ್ಲಿ ಕರ್ನಾಟಕ ರಾಜ್ಯದಲ್ಲಿ ಆರಂಭಗೊಂಡು ೨೦೧೯...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya
ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ...
error: Content is protected !!