ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ನಡೆಯಿತು. ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ದೀಪ ಪ್ರಜ್ವಲಿಸಿ ಸೆಂಟರ್ ನ್ನು ಉದ್ಘಾಟಿಸಿ...
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟ ಡಿ.10ರಂದು ನಡೆಯಿತು. ಧರ್ಮಸ್ಥಳ ಡಿ ಎಂ ಸಿ ವಿಭಾಗದ ಇಂಜಿನಿಯರ್ ಯಶೋಧರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಾರ್ಷಿಕ ಕ್ರೀಡಾಕೂಟವನ್ನು ದೀಪ...
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ...
ಉಜಿರೆ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ನಿಮ್ಮ ಸಾಧನೆಗಳು ಅದ್ಭುತ ಹಾಗೂ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ. ಸತ್ಯ ಮತ್ತು ಧರ್ಮದ ಜೊತೆಗೆ ನಾವು ನಡೆದರೆ ಅವೇ ನಮ್ಮನ್ನು ಕಾಪಾಡುತ್ತವೆ. ವಿದ್ಯಾರ್ಥಿಗಳಲ್ಲಿ ಸಾಮರ್ಥ್ಯದೊಂದಿಗೆ ಕಠಿಣ ಪರಿಶ್ರಮ ಹಾಗೂ...
ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು...
ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಡಿ.14 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಸಭಾಧ್ಯಕ್ಷ ಯು.ಟಿ. ಖಾದರ್ ಘನ ಉಪಸ್ಥಿತರಿರಲಿದ್ದಾರೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್...
ಉಜಿರೆ: ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಯಲ್ಲಿ ಕಲಿಯುತ್ತಿರುವ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಶಾಲೆಗೆ ಅಂಬೇಡ್ಕರ್ ಅವರ ಭಾವಚಿತ್ರ ಕೊಡುಗೆಯಾಗಿ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಗೀತಾರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಸ್.ಕೆ...
ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು...
ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ. ಉಪಾಧ್ಯಕ್ಷ ಪೂರ್ಣಾಕ್ಷ ಪುದುವೆಟ್ಟು ಗ್ರಾಮ...
ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಇಲ್ಲಿನ ಶಿಕ್ಷಣ ಸಂಸ್ಥೆಗಳ ದಿನಾಚರಣೆಯು ಇತ್ತೀಚೆಗೆ ನಡೆಯಿತು. ಬೆಳಿಗ್ಗೆ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆಯನ್ನು ನೀಡಲಾಯಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ...