25.6 C
ಪುತ್ತೂರು, ಬೆಳ್ತಂಗಡಿ
October 7, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya
ಉರುವಾಲು : ಶ್ರೀ ವೀಘ್ನೇಶ್ವರ ಭಜನಾ ಮಂದಿರ ಕಾರಿಂಜ ಬೈತಾರು ಉರುವಾಲು ಇಲ್ಲಿಯ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬೈತಾರು ಇಲ್ಲಿ ನಡೆಯಿತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya
ಮುಂಡಾಜೆ: ಇಲ್ಲಿಯ ಪರಶುರಾಮ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹಾದುಹೋಗುವ ಸೇತುವೆಯ ಕಾಮಗಾರಿ ನಡೆಯುತ್ತಿರುವ ಸಂದರ್ಭ ಹಿಟಾಚಿ ಪಲ್ಟಿಯಾದ ಘಟನೆ ಡಿ.11 ರಂದು ಮಧ್ಯಾಹ್ನ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya
ಉಜಿರೆ: ಓಡಲ ಮುಂಡತ್ತೋಡಿ ಪಾದೆಮನೆಯ ದಿ. ಸಾಂತು ಪೂಜಾರಿ ಪುತ್ರ ಶೇಖರ ಪೂಜಾರಿ (47 ವ ) ಡಿ. 11 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya
ಮೂಡುಬಿದಿರೆ :ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿ ದಿನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಇಲ್ಲಿಯ ವಾಣಿ ಪದವಿ ಪೂರ್ವ ಕಾಲೇಜಿನ ವಿಂಶತಿ ಸಂಭ್ರಮ ಹಾಗೂ 20ನೇ ವರ್ಷದ ಕಾಲೇಜಿನ ವಾರ್ಷಿಕೋತ್ಸವವು ಡಿ. 11 ರಂದು ಕಾಲೇಜು ಆವರಣದಲ್ಲಿ ಜರುಗಿತು. ವಿಂಶತಿ ಸಂಭ್ರಮವನ್ನು ಬೆಂಗಳೂರು ಕಿಯೋನಿಕ್ಸ್ ಮಾಜಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya
ತಣ್ಣೀರುಪಂತ: ನೇಪಾಳದಲ್ಲಿ ನ.28ರಿಂದ ಡಿ.2ರವರೆಗೆ ನೇಪಾಳ ಪಿಸಿಎ ಸ್ಪೋಟ್ ೯ ಇವೆಂಟ್ಸ್ ಮ್ಯಾನೇಜ್ಮೆಂಟ್ ಆಯೋಜಿಸಿರುವ ಇಂಡೋ- ನೇಪಾಳ ಅಂತಾರಾಷ್ಟ್ರೀಯ ಆಹ್ವಾನಿತ ಪುರುಷ ಮತ್ತು ಮಹಿಳೆಯರ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್-2024ರಲ್ಲಿ ಅಂತಾರಾಷ್ಟ್ರೀಯ ವಾಲಿಬಾಲ್ ಟೂರ್ನಮೆಂಟ್ ನಲ್ಲಿ ಭಾರತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya
ಉಜಿರೆ : ‘ ಜೀವನದ ಪರಿಪಕ್ವತೆಗೆ ಕೇವಲ ಅಂಕಗಳು ಮಾತ್ರ ಮಾನದಂಡವಲ್ಲ. ಪಿಯುಸಿ ಶಿಕ್ಷಣವು ಭವಿಷ್ಯದ ದಾರಿಗೆ ತಳಹದಿಯಾದರೂ ಯಾರೂ ತುಳಿಯದ ದಾರಿಯನ್ನು ಇಲ್ಲಿ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ತೆಗೆಯುವ ಯಂತ್ರಗಳಾಗಬಾರದು. ಪಠ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಕಡಿರುದ್ಯಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಿರುದ್ಯಾವರ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಬಂಗಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಕಡಿರುದ್ಯಾವರ ಶಾಖೆಯ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಡಿರುದ್ಯಾವರ...
error: Content is protected !!