ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ
ಮುಂಡಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪೃಥ್ವಿನಿ ಶೆಟ್ಟಿ ಇವರು ಉತ್ಕೃಷ್ಟ ಪ್ರದರ್ಶನ ನೀಡುವುದರ ಮೂಲಕ ವೈಯಕ್ತಿಕ ಆಲ್ ರೌಂಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾಲಿನಿ ಪ್ರಸಾದ್ ಶೆಟ್ಟಿ...
