32.7 C
ಪುತ್ತೂರು, ಬೆಳ್ತಂಗಡಿ
October 6, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya
ಬೆಳ್ತಂಗಡಿ: ಸಾಕಷ್ಟು ಮಲೆಕುಡಿಯ ಕುಟುಂಬಗಳು ರಸ್ತೆ ಹಾಗೂ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿವೆ. ಪ್ರಥಮ ಆಧ್ಯತೆಯಾಗಿ ವಿದ್ಯುತ್ ಹಾಗೂ ರಸ್ತೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ಹಂತ ಹಂತವಾಗಿ ಮಲೆಕುಡಿಯ ಸಮುದಾಯದ ಸಮಸ್ಯೆ ನಿವಾರಣೆಗೆ ಪ್ರಯತ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya
ಗರ್ಡಾಡಿ: ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತಾದಿಗಳು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆ ಕೈಗೊಂಡು ದೇವರ ದರ್ಶನ ಪಡೆದರು. ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ(175)ರಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya
ಧರ್ಮಸ್ಥಳ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆಯವರು ಡಿ.4 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿಂದು ಜಿಲ್ಲಾ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ ಜೊತೆ ಕಛೇರಿಯಲ್ಲಿ ಆಸ್ಪತ್ರೆಯ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆದು, ಆಸ್ಪತ್ರೆಯ ರೋಗಿಗಳ ವಾರ್ಡ್ ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya
ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಡಿ.31 ರಂದು ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ಪ್ರಧಾನ ಕಲಶಾಭಿಷೇಕ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya
ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ...
error: Content is protected !!