ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ ನಾಟಕ
ಅಳದಂಗಡಿ: ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ಇದರ ವತಿಯಿಂದ ಹನುಮೋತ್ಸವ ಕಾರ್ಯಕ್ರಮವು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಮೈದಾನದಲ್ಲಿ ಎ 12 ರಂದು ನಡೆಯಿತು. ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ...