ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಇಂದು(ನ.26) 75ನೇ ಸಂವಿಧಾನ ದಿನಾಚರಣೆಯನ್ನುವಕೀಲರ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ...
ಮಿತ್ತಬಾಗಿಲು: ಇಲ್ಲಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಹೃಶ್ವಿ (17ವ) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ...
ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿಯ ಕಮಿಟಿ ಪುನರ್ ರಚನೆಗೊಂಡಿರುತ್ತದೆ. ಅಧ್ಯಕ್ಷರಾಗಿ ಶಶಿಧರ ಠೋಸರ್ ಪುನರಾಯ್ಕೆಗೊಂಡಿರುತ್ತಾರೆ. ಉಪಾಧ್ಯಕ್ಷರಾಗಿ ಮೀರಾ ಆಯ್ಕೆಯಾಗಿರುತ್ತಾರೆ. ಕಮಿಟಿ ರಚನೆಯ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 12ನೇ ವರ್ಷದ...
ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ, ಧರ್ಮಸ್ಥಳ ಇದರ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ...
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು. ಶಿಕ್ಷಕಿ ಕಲ್ಯಾಣಿ.ಎಮ್...
ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ...
ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ,...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು. ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು...
ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ. ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್...