ಚಿತ್ರ ವರದಿ
ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ
ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ...
ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ
ರೆಖ್ಯ: ಭಾರಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಗುಡ್ಡ ಕುಸಿದು ದೇವಸ್ಥಾನದ ಸುತ್ತುಪೌಳಿಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ...
ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ
ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ...
ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ
ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಬ್ರಹ್ಮಗಿರಿ ಚಡವು ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು ವಾಹನ ಹೂತು ಹೋಗುವ ಸಂಭವ ಇದೆ. ...
ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ
ಮುಂಡಾಜೆ ಗ್ರಾಮದ ಸೋಮಂತಡ್ಕ ಮಜಲು ರಸ್ತೆ ನಡೆದು ಹೋಗಲು ಅಸಾಧ್ಯವಾದ ರಸ್ತೆಯಾಗಿ ಪರಿಣಮಿಸಿದೆ. ಆ.1 ರಂದು ವಾಹನಗಳು ಈ ರಸ್ತೆಯಲ್ಲಿ ಸಿಲುಕಿಕೊಂಡು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಲಾಯಿತು. ನಂತರ ...
ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ
ನಡ :ಭಾರಿ ಮಳೆಯಿಂದಾಗಿ ನಡ ಗ್ರಾಮದ ಪುತ್ಯೆ ಎಂಬಲ್ಲಿ ಗುಡ್ಡ ಕುಸಿದು ಮನೆ ಹಾನಿಗೊಳಗಾಗಿದ್ದು ಹಾಗೂ ಬಾಳೆಹಿತ್ಲು, ಗುರಿಪಳ್ಳ ಸಂಪರ್ಕ ರಸ್ತೆ, ಕೆಳಗಿನ ಸುರ್ಯ ಹಾಗೂ ಸುರ್ಯ ...
ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ
ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಸಂಘಟಿಸಲಾಗಿರುವ ಮೈಸೂರು ಚಲೋ ಎನ್ನುವ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ...
ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ
ನಡ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಡ ಗ್ರಾಮದ ಸುರ್ಯ ನಿವಾಸಿ ಯೋಗೀಶ್ ನಾಯ್ಕ ಎಂಬುವವರ ಮನೆಯ ಗೋಡೆ ಹಾಗೂ ಮೇಲ್ಛಾವಣಿ , ಅಡುಗೆ ಕೋಣೆ ...
ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ
ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ...
ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು
ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ. ಕಳೆದ ಹಲವು ...