September 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಅಟ್ಲಾಜೆ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
ಬಳಂಜ: ಇಲ್ಲಿಯ ಅಟ್ಲಾಜೆ ದ.ಕ.ಜಿ.ಪಂ.ಸ.ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣಾ ಕಾರ್ಯಕ್ರಮವು ಜು.20ರಂದು ನಡೆಯಿತು. ‘ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕ ಪ್ರಮೋದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya
ಕೊಕ್ಕಡ ಶಿಶಿಲ ರಸ್ತೆಯಲ್ಲಿ ಆನೆಗಳ ಹಾವಳಿ ಮಿತಿ‌ಮೀರಿದೆ. ರಾತ್ರಿ ಕೃಷಿಕರ ಭೂಮಿಗೆ ನುಗ್ಗಿ ಕೃಷಿ ಹಾನಿಯನ್ನೂ ಮಾಡುತ್ತಿದೆ. ಅಲ್ಲದೆ ಕೊಕ್ಕಡ ಶಿಶಿಲ ಮಾರ್ಗವಾಗಿ ತಡ ರಾತ್ರಿ ಸಂಚಾರ ಬೆಳಗ್ಗಿನ ಮುಂಜಾನೆ ಸಂಚಾರ ಅಪಾಯದಿಂದ ಕೂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು ಎಲ್.ಸಿ.ಆರ್.‌ ಇಂಡಿಯನ್‌ ಪದವಿ ಕಾಲೇಜಿನ ಆರನೇ ಚತುರ್ಮಾಸದ ಅತ್ಯುತ್ತಮ ಫಲಿತಾಂಶ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
ಧರ್ಮಸ್ಥಳ : ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಪ್ರಕಟಿಸಲಾದ “ಜ್ಞಾನ ಚಂದನ” ಮತ್ತು “ಜ್ಞಾನ ನಂದನ” ಕೃತಿಗಳನ್ನು ಆ.1 ರಂದು ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

Suddi Udaya
ಉಜಿರೆ: ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ಪೂರ್ಣಗೊಂಡಿದ್ದು ಸಂಚಾರಕ್ಕೆ ಮುಕ್ತವಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ರೂ. 2.5ಕೋಟಿ ವೆಚ್ಚದಲ್ಲಿ ಪ್ರಾರಂಭಗೊಂಡ ಸೇತುವೆ ನಿರ್ಮಾಣ ಕಾಮಗಾರಿಯು ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya
ಕುತ್ಲೂರು: ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜು.23ರಂದು ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅರುಣ್ ಮೊರಾಸ್, ಪ್ರ. ಕಾರ್ಯದರ್ಶಿಯಾಗಿ ಮಾತುಕುಟ್ಟಿ, ಕೋಶಾಧಿಕಾರಿಯಾಗಿ ಅಶ್ವಥ್ ಕುಮಾರ್

Suddi Udaya
ಬೆಳ್ತಂಗಡಿ: ದ. ಕ ಜಿಲ್ಲಾ ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಮಹಾಸಭೆ ಸಂಘದ ಅಧ್ಯಕ್ಷ ಬಿ. ಹರೀಶ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಅಳದಂಗಡಿಯ ದೀಪಾ ಸಭಾ ಭವನದಲ್ಲಿ ಜು. 21 ನಡೆಯಿತು. ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya
ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ “ಚಿಗುರು ಸಂಘ’ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು. ‘ಮಂಜುವಾಣಿ’ ಮಾಸ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ: ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ ಎಲಿಯಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸುವ ತಿಂಗಳ ತಿರುಳು ಕಾರ್ಯಕ್ರಮವಾದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ ವೈಭವದಿಂದ ನಡೆಯಿತು ಅಧ್ಯಕ್ಷತೆಯನ್ನು ಡಾ. ನಾಗಣ್ಣ ಡಿ.ಎ ( ಸಾಂಸ್ಕೃತಿಕ...
error: Content is protected !!