26.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya
ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya
ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಜರುಗಿತು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya
ಕೊಕ್ಕಡ : ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಇವರ ರವರ ಜನ್ಮದಿನ ಕಾರ್ಯಕ್ರಮವನ್ನು ನ. 19 ರಂದು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
ಉಜಿರೆ : ಅಖಿಲ ಭಾರತೀಯ ಕಂಪನಿ ಸೆಕ್ರೆಟರಿ ಸಂಸ್ಥೆ ನಡೆಸಿದ ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮೂಲಕ ಪರೀಕ್ಷೆ ಬರೆದ ಏಳು ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ 71ನೇ ಅಖಿಲ ಭಾರತ ಸಪ್ತಾಹ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ. ಕೊಯ್ಯೂರು ಗ್ರಾಮದ...
error: Content is protected !!