ಬೆಳ್ತಂಗಡಿ:ಧಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಇಶಿತ ಬೆಳ್ತಂಗಡಿಯವರು ಪ್ರಥಮ ಹಾಗೂ ದ್ವೀತಿಯ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ನ.18ರಂದು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಆಸ್ಪತ್ರೆಯ ಕ್ಷೇಮ ಹಾಲ್‌ನಲ್ಲಿ ಶುಭಾರಂಭಗೊಂಡಿತು. ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ ಸೀತಾರಾಮ...
ಬೆಳ್ತಂಗಡಿ: ದಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ಪ್ರಥಮ...
ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು....
ಬೆಳ್ತಂಗಡಿ: ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘ ಉಡುಪಿ ಹಾಗೂ ದ.ಕ. ಜಿಲ್ಲೆ 2024ನೇ ವರ್ಷದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮವು ನ.18ರಂದು...
ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು. ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ...
ಲಾಯಿಲ: ಇಲ್ಲಿಯ ಆದರ್ಶ ನಗರದ ನಿವಾಸಿ ” ಶ್ರೀ ದುರ್ಗಾ ಕೃಪಾ ” ಮನೆಯ ಶ್ರೀಮತಿ ಜಯಂತಿ ಹೆಗ್ಡೆ (58)ರವರು ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಪತಿ ಬಿ.ದಾಮೋದರ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಮೊದಲ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ಹಳೆಯ ವಿದ್ಯಾರ್ಥಿ ತೇಜಸ್ ಪ್ರಸ್ತುತ ಶಾಲೆಯ...
ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮನೆ ನಿರ್ಮಾಣದ ಸಹಾಯಕ್ಕಾಗಿ ರೂ. 75 ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಲಾಯಿತು. ಮಕ್ಕಳ ಸಾಮಾಜಿಕ ಕಳಕಳಿಗೆ ಪ್ರೋತ್ಸಾಹ ಈ...
ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ,...