27.5 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya
ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರನ್ನು ಕರ್ನಾಟಕ ಸರಕಾರದ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya
ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
ಬಾರ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್, ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya
ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16, 17 ರಂದು ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿದ್ದ ಜಿಲ್ಲಾ ಇಂಟೆರಾಕ್ಟ್ ಕಾನ್ಫರೆನ್ಸ್ ‘ಯೂಥ್ ಕಾರ್ನಿವಲ್’ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಬೆಳ್ತಂಗಡಿ: ಸಮಾಜವನ್ನು ಸನ್ಮಾರ್ಗದ ಕಡೆಗೆ ಕೊಂಡು ಹೋಗುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಯೋಜನೆಯ ಮೂಲಕ ಮಾಡುತ್ತಿದ್ದಾರೆ. ಯೋಜನೆಯಿಂದಾಗಿ ಇಂದು ಮಹತ್ತರ ಪರಿವರ್ತನೆಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya
ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya
ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಸ್ವಚ್ಛತಾ...
error: Content is protected !!