27.5 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ.15 ರಂದು ಮಂಗಳೂರಿನ ಸರಕಾರಿ ಬಿಎಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನ.15 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿಯಾದ ಶ್ರೀಮತಿ ಎಲಿಜಾ ಶಾಂತಿರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕ-ಶಿಕ್ಷಕೇತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya
ಅರಸಿನಮಕ್ಕಿ : ಇಲ್ಲಿಯ ಬರಮೇಲು ನಿವಾಸಿ ನಾಗಮ್ಮ (45ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ನ. 15ರಂದು ನಿಧನರಾದರು. ಮೃತರು ಪತಿ ನಾರಾಯಣ ಗೌಡ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ನ.15ರಂದು ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya
ಉಜಿರೆ: ಯುವಕರೆಲ್ಲ ಒಗ್ಗಟ್ಟಾಗಿ ಒಳ್ಳೆಯ ಕಾರ್ಯ ಮಾಡಿದರೆ ರಾಷ್ಟ್ರಕಟ್ಟುವ ಕೆಲಸ ಸಾಧ್ಯ. ಸಾಮಾಜಿಕ ಕಳಕಳಿಯ ಕಾರ್ಯ ಆರಂಭ ಆದಾಗ ಮಾತ್ರ ಅವೆಲ್ಲ ಸಾಧ್ಯವಾಗುತ್ತದೆ. ಇದಕ್ಕೆ ರಾಷ್ಟ್ರೀಯ ಸೇವಾ ಯೋಜನೆಯಂತಹ ಘಟಕಗಳ ಕೈಂಕರ್ಯ ಶ್ಲಾಘನೀಯ. ಶಿಸ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya
ಕೊಕ್ಕಡ : ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ರಾಮ ಸೇವಾ ಮಂದಿರಕ್ಕೆ ಕಡಿಮೆ ಖರ್ಚು – ವೆಚ್ಚಗಳಲ್ಲಿ ಸುಸೂತ್ರವಾಗಿ ಸಭೆ – ಸಮಾರಂಭಗಳನ್ನು ನಡೆಯಲು ಅಲ್ಲಿಗೆ ಬೇಕಾದ...
error: Content is protected !!