31.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya
ಇಂದಬೆಟ್ಟು :ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ಇರ್ತಿಲಾಲ್ ಎನ್. ಲಕ್ಷ್ಮಣ ಗೌಡರ ಮಾತೃಶ್ರೀ ಚೆಲುವಮ್ಮ (100ವ.)ರವರು ನ. 11ರಂದು ನಿಧನರಾದರು. ಮೃತರು ಪುತ್ರರಾದ ಸಂಜೀವ ಗೌಡ, ಲಕ್ಷ್ಮಣ ಗೌಡ, ಸುಂದರ ಗೌಡ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya
ಕೊಕ್ಕಡ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರು ಮತ್ತು ಪತ್ರಿಕಾ ವರದಿಯ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya
ಬೆಳ್ತಂಗಡಿ; ಇಲ್ಲಿನ ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ (50ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.9 ರಂದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮರದ ಕೆಲಸ ಹಾಗೂ ಕೂಲಿ ಕೆಲಸದಲ್ಲಿ ನಿಷ್ಣಾತರಾಗಿದ್ದ ಅವರು ಸರಳ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ : ವರ್ತಕರ ಸಂಘದ ಪರವಾಗಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಇದರಿಂದ ವ್ಯಾಪಾರಿ ಸಮುದಾಯ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ತಮ್ಮ ಮನವಿಯನ್ನು ಸಲ್ಲಿಸಿದರು. ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ರಾಜ್ಯಾದ್ಯಂತ 13 ಲಕ್ಷ ಬಡವರ ಗೃಹ ಉದ್ದೇಶಿತ ಚಟುವಟಿಕೆಗಳಿಗೆ ಬ್ಯಾಂಕಿನ ಮೂಲಕ ಸಹಕಾರ, ಸ್ವ ಉದ್ಯೋಗಕ್ಕೆ ಹಾಗು ಕೃಷಿ ಅಭಿವೃದ್ಧಿ ಕಾರ್ಯಗಳಿಗೆ ಅರ್ಥಿಕ ನೆರವು , ಗ್ರಾಮೀಣ ಭಾಗದಲ್ಲಿರುವ 60000 ವಿದ್ಯಾರ್ಥಿಗಳಿಗೆ ಸುಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಶಂಕರ ಹೆಸರಿನ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಗಾಯತ್ರಿ ವಸತಿಗೃಹಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ನ.10 ರಂದು ರಾತ್ರಿ ಸಮಯ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ಚಿಕಿತ್ಸೆ ಬಗ್ಗೆ ಅಂಬ್ಯುಲೆನ್ಸ್...
error: Content is protected !!