31.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya
ರೆಖ್ಯ: ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ನ.10 ರಂದು ರೆಖ್ಯ ಗುಡ್ರಾದಿ ಗುಡ್ರಾಮಲ್ಲೇಶ್ವರ ಸಭಾ ವೇದಿಕೆಯಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಶ್ವಿನಿ ನಾಯಕ್, ಈಶ್ವರ ಕೊಠಾರಿ, ಚಂದ್ರ ಮೊಗವೀರ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya
ಬೆಳ್ತಂಗಡಿ: “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ಮಂಗಳೂರು ಇದರ ಹೂಡಿಕೆಮಾಹಿತಿ ಕಾರ್ಯಾಗಾರ ಹಾಗು ಉದ್ದೇಶಿತ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಯ ಉದ್ಘಾಟನಾ ಪೂರ್ವ ಸಭೆಯನ್ನು ನ.10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ.11) ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 14 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವು ನ.10 ರಂದು ಅನಂತೋಡಿಯ ಗದ್ದೆಯಲ್ಲಿ ಜರಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಭಜನೆಯ ಮೆರವಣಿಗೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya
ಬೆಳ್ತಂಗಡಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya
ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಗೋವಾದಲ್ಲಿ ಜರಗಿದ ಯೂತ್ ಗೇಮ್ಸ್ ಆಲ್ ಇಂಡಿಯಾ ಚಾಂಪಿಯನ್ ಶಿಪ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ನಿಸಾರ್ ಪ್ರತಿನಿಧಿಸಿದ ಕರ್ನಾಟಕ ತಂಡವು ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಡಾ.ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಲಭಿಸಿದೆ. ಕೋಟತಟ್ಟು ಕಾರಂತ ಥೀಂ ಪಾರ್ಕ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya
ಮಿತ್ತಬಾಗಿಲು: ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಗ್ರಾಮೀಣ ಆಟಗಳ ಬಗ್ಗೆ ಕಾರ್ಯಕ್ರಮ ನಡೆಯಿತು. ಉಜಿರೆಯ...
error: Content is protected !!