ಚಿತ್ರ ವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ...

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ...

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.) ಹಳೆಕೋಟೆ,, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ...

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು. ವಿಷಯ ತಿಳಿದು ತಕ್ಷಣ ಸ್ಪಂದಿಸಿದ ...

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ : ಶ್ರೀ ಧರ್ಮಸ್ಠಳ ಮಂಜ್ನುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಆಟಿಡೊಂಜಿ ದಿನ ಆಚರಣೆಯನ್ನು ಸಿಂಗಾರ ಅರಳಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೃಷಾಂಕ್ ...

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ನಾವೂರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ನಾವೂರು ಗ್ರಾಮದ ಪೂವಪ್ಪ ಗೌಡ ರವರ ಮನೆಯ ಹಿಂಭಾಗ ದಲ್ಲಿ ಗುಡ್ಡ ಜಾರಿದು ಬಿದ್ದಿದ್ದು ಅಪಾರ ಹಾನಿಯಾಗಿದೆ. ಗುಡ್ಡ ...

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ. ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 ...

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ...

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ...

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ರವರು ಆ.1 ರಂದು ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಂಘದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿ ಸತೀಶ್ ...

error: Content is protected !!