ಮಂಗಳೂರುನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್
ಬೆಳ್ತಂಗಡಿ: ಮಂಗಳೂರುನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವಂತೆ ಕೋರಿ ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಹೈ ಕೋರ್ಟ್ ಪೀಠ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಜೊತೆ ಸಮಾಲೋಚನಾ ಸಭೆಯು ನ.8 ರಂದು...
