September 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya
ಉಜಿರೆ: “ದೈನಂದಿನ ಜೀವನದ ಸರಳ ವ್ಯಾಪಾರ-ವಹಿವಾಟಿನಿಂದ ಹಿಡಿದು ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಪ್ರತಿಯೊಂದು ರಂಗದಲ್ಲೂ ಗಣಿತದ ಪಾತ್ರ ಅತ್ಯಂತ ಅನಿವಾರ್ಯವಾಗಿದೆ,” ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ E&C ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮಿತ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya
ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ. ನೇತ್ರಾವತಿ ವಲಯ ಬೆಳ್ತಂಗಡಿ ವತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಯೋಗ ತರಗತಿಗಳು ಜು.26 ರಂದು ಸಾಯಂಕಾಲ 5.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಆರೋಗ್ಯಯುತ ಸಮಾಜ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya
ಬೆಳಾಲು: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya
ಬೆಳಾಲು: ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2026 – 27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರ ಸಭೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಪ್ರಮೀಳಾ , ಉಪಾಧ್ಯಕ್ಷರಾಗಿ ಯಶೋಧರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯಚುನಾವಣಾಧಿಕಾರಿಗಳು ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಬೆಳ್ತಂಗಡಿ ತಾಲೂಕು ಪಂಚಾಯತ್ ಸ್ವೀಪ್ ಸಮಿತಿ, ಮಹಾತ್ಮ ಗಾಂಧಿ ಮಡಂತ್ಯಾರು ಗ್ರಾಮಪಂಚಾಯತ್, ಸೇಕ್ರೆಡ್ ಹಾರ್ಟ್ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Suddi Udaya
ಉಜಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ದ್ವಿತೀಯ ವರ್ಷದ ನೇರ ಇಂಜಿನಿಯರಿಂಗ್ (Lateral Entry) ಪ್ರವೇಶಕ್ಕಾಗಿ ನಡೆಸುವ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಸ್ಪರ್ಧಾತ್ಮಕ ಯುಗದಲ್ಲಿ ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಕಲೆಯನ್ನು ಕರಗತ ಮಾಡಿಕೊಂಡು ವೃತ್ತಿಪರತೆಯನ್ನು ಬೆಳೆಸಿಕೊಳ್ಳಬೇಕು. ನಿರಂತರವಾದ ಸಾಮಾಜಿಕ ಜಾಲತಾಣಗಳ ಮೇಲಿನ ಅವಲಂಬನೆ ನಮ್ಮೊಳಗಿನ ಕ್ರಿಯಾಶೀಲತೆಯನ್ನು ಕುಂಠಿತಗೊಳಿಸುತ್ತದೆ. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಕೆಯಾಗಲಿ. ಪ್ರತಿಯೊಂದು ಕ್ಷೇತ್ರವೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು: ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

Suddi Udaya
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ.142 ಮತ್ತು ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ ವಿವಿಧ ಜಾತಿಯ 16 ಮರಗಳನ್ನು ಕಡಿದು ಅವುಗಳನ್ನು ದಿಮ್ಮಿ ಮತ್ತು ಕಟ್ಟಿಗೆಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya
ನಾವೂರು ಇಲ್ಲಿಯ ಮೋರ್ತಾಜೆ ನಿವಾಸಿ ಅಂತಪ್ಪ ಪೂಜಾರಿ(95ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜು.22) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೋನಮ್ಮ , ಪುತ್ರ ಸೋಮನಾಥ ಬಂಗೇರ , 8 ಜನ ಪುತ್ರಿಯರು ಹಾಗೂ ಬಂಧು...
error: Content is protected !!