ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್ ನಡೆಯಲಿದೆ. ಸಾರಿ, ಡ್ರೆಸ್ ಮೆಟೀರಿಯಲ್, ಕುರ್ತಿ, ಟಾಪ್ಸ್, ಪ್ಯಾಂಟ್, ಶರ್ಟ್ ಮತ್ತು ಎಲ್ಲಾ ತರಹದ...
ಬೆಳ್ತಂಗಡಿ: ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಕಾಮಗಾರಿಗಳ ಬಿಲ್ಲನ್ನು ಪಾವತಿಸುವಂತೆ ಒತ್ತಾಯಿಸಿ, ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಕೆಲ ಗುತ್ತಿಗೆದಾರರು ಅ.29ರಂದು ಮಂಗಳೂರು ಲೋಕೋಪಯೋಗಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ...
ಶಿರ್ಲಾಲು ವಿಶ್ವ ಹಿಂದೂ ಪರಿಷತ್ ಇದರ ವತಿಯಿಂದ ಎಲ್ಯಣ ಸಾಲಿಯಾನ್ ಕುರುಂಬಿಲಡ್ಕ ಇವರು ಅನಾರೋಗ್ಯ ಇದ್ದ ಕಾರಣ ಇವರಿಗೆ ಆರ್ಥಿಕ ನೆರವು ನೀಡಲಾಯಿತು. ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರು ಮತ್ತು ಸದಸ್ಯರು ಭಾಗಿಯಾಗಿದ್ದರು...
ಸಂತ ಅಂತೋನಿ ಕಾಲೇಜು, ನಾರಾವಿ ಇಲ್ಲಿ ಅ.29 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಶಾಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ 2024” ಇದರಲ್ಲಿ ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ವಿವಿಧ...
ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ...
ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು. ಖರೀದಿ ಕೇಂದ್ರವನ್ನು...
ಬೆಳ್ತಂಗಡಿ: ವಿಧಾನಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರುರವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗು ಹಲವಾರು ಮಂದಿ ಭಾಗಿಯಾಗಿ ಶುಭಕೋರಿದರು....
ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿಗಳಾದ ಸಂದೀಪ್ ರಾವ್ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ...
ಧರ್ಮಸ್ಥಳ: ಸುಮಾರು 37ವರ್ಷದಿಂದ ವಿವಿಧ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಮತ್ತು ಇದೀಗ ಧರ್ಮಸ್ಥಳ ಗ್ರಾ.ಪಂ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಕೆ ರವರು ಅ.30ರಂದು ಸೇವಾ ನಿವೃತ್ತಿ ಹೊಂದಿದ್ದು...