ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ
ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಗ್ರಾಮದ ಮೂಲೆ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ...