ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’
ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು...
