ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದರು....
ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ....
ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದುಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಮತಚಲಾಯಿಸಿದರು....
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ. ಪ್ರಾ ಶಾಲೆಯ 74 ನೇ ಮತಗಟ್ಟೆಯಲ್ಲಿ ಪ್ರಥಮ ಮತದಾರನಾಗಿ...
ಗುರುವಾಯನಕೆರೆ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ವೃದ್ಧ ಮಹಿಳೆ ಮನೆಯವರ...
ಚಾರ್ಮಾಡಿ: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬೆಳಿಗ್ಗೆ7 ಗಂಟೆಯಿಂದ ಮತದಾನ ಆರಂಭವಾಗಿದೆ. ಆದರೆ ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದು ಅಲ್ಲಿ ಇನ್ನೂ ಆರಂಭ ಆಗದ ಮತದಾನ ಸರತಿ ಸಾಲಿನಲ್ಲಿ...
ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ. ಕಳಸ ಜೆ.ಇ.ಎಮ್ ಶಾಲೆಯ ವಿದ್ಯಾರ್ಥಿನಿ ಆಗಿರುವ ಇವರು ಮಲವಂತಿಗೆ...
ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷಾ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಮೇ 9 ರಂದು ನಡೆದಿದೆ. ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ...